ರಾಷ್ಟ್ರೀಯ ಲೋಕ ಅದಾಲತ್ ಅನ್ನು 14.09.2024 ರಂದು ಆಯೋಜಿಸಲಾಗಿದೆ
ರಾಷ್ಟ್ರೀಯ ಲೋಕ-ಅದಾಲತ್ ಅನ್ನು 14.09.2024 ರಂದು ರಾಜ್ಯದ ಎಲ್ಲಾ ನ್ಯಾಯಾಲಯಗಳ ಆವರಣದಲ್ಲಿ ಆಯೋಜಿಸಲಾಗಿದೆ. ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ಆಸಕ್ತಿ ಹೊಂದಿದವರು ಹತ್ತಿರದ ತಾಲೂಕಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಅಥವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಲು ವಿನಂತಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ