ಮುಕ್ತಾಯ ಮಾಡು

    ಬೆಂಗಳೂರಿನ ನಗರ ಸಿವಿಲ್ ನ್ಯಾಯಾಲಯದಲ್ಲಿ ಇ-ಪಾವತಿ ಸೌಲಭ್ಯವನ್ನು ದಿನಾಂಕ 06.06.2023ರಿಂದ ಜಾರಿಗೆ ತರಲಾಗಿದೆ.

    ಪ್ರಕಟಿಸಿದ ದಿನಾಂಕ: ಲಭ್ಯವಿಲ್ಲ

    ದಿನಾಂಕ 06.06.2023ರ ಅಧಿಸೂಚನೆ ಸಂಖ್ಯೆ CCC/CS/NOT/28/2023 ಅನ್ವಯ ಇ-ಪಾವತಿ ಸೌಲಭ್ಯವನ್ನು ಬೆಂಗಳೂರಿನ ನಗರ ಸಿವಿಲ್ ನ್ಯಾಯಾಲಯದಲ್ಲಿ 06.06.2023ರಿಂದ ಜಾರಿಗೆ ತರಲಾಗುತ್ತಿದ್ದು ವಕೀಲರು ಮತ್ತು ಕಕ್ಷಿದಾರರು ಇ-ಪಾವತಿಯ ಜಾಲತಾಣ https://pay.ecourts.gov.in/epay/ ಅನ್ನು ಬಳಸುವ ಮೂಲಕ ಈ ಸೌಲಭ್ಯದ ಸದುಪಯೋಗ ಪಡೆಯಬೇಕಾಗಿ ಕೋರಲಾಗಿದೆ.

    ಹೆಚ್ಚಿನ ಮಾಹಿತಿಗೆ ಕೆಳಗೆ ಲಗತ್ತಿಸಲಾದ ಕಡತವನ್ನು ವೀಕ್ಷಿಸಿ.

    ಇ-ಪಾವತಿ