ಮುಕ್ತಾಯ ಮಾಡು

    ಬೆಂಗಳೂರಿನ ನಗರ ಸಿವಿಲ್ ನ್ಯಾಯಾಲಯದಲ್ಲಿ Vconsol ವೀಡಿಯೊ ಕಾನ್ಫರೆನ್ಸ್ ಸೌಲಭ್ಯ ಲಭ್ಯವಿದೆ

    ಪ್ರಕಟಿಸಿದ ದಿನಾಂಕ: ಲಭ್ಯವಿಲ್ಲ

    ಮಾನ್ಯ ವಕೀಲರು, ಕಕ್ಷಿದಾರರು, ಸರ್ಕಾರಿ ಅಧಿಕಾರಿಗಳು, ಸಾರ್ವಜನಿಕರು ಮತ್ತು ಮಾಧ್ಯಮದವರು ಬೆಂಗಳೂರಿನ ನಗರ ಸಿವಿಲ್ ನ್ಯಾಯಾಲಯದಲ್ಲಿ ಲಭ್ಯವಿರುವ Vconsol ವೀಡಿಯೊ ಕಾನ್ಫರೆನ್ಸ್ ಸೌಲಭ್ಯವನ್ನು ಕೆಳಗಿನ URL ಮೂಲಕ ಸದುಪಯೋಗ ಪಡಿಸಿಕೊಳ್ಳಲು ಕೋರಲಾಗಿದೆ.

    https://karnatakajudiciary.vconsol.com/