ಮುಕ್ತಾಯ ಮಾಡು

    ಬೆಂಗಳೂರು ನಗರ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಇ-ಫೈಲಿಂಗ್ 3.0 .ಸೇವೆ ಲಭ್ಯವಿದೆ.

    ಪ್ರಕಟಿಸಿದ ದಿನಾಂಕ: ಲಭ್ಯವಿಲ್ಲ

    ಇ-ಫೈಲಿಂಗ್ 3.0 ಸೇವೆಯನ್ನು ಕರ್ನಾಟಕ ಉಚ್ಛ ನ್ಯಾಯಾಲಯ ಮತ್ತು ಕರ್ನಾಟಕದ ಎಲ್ಲ ಜಿಲ್ಲಾ ನ್ಯಾಯಾಲಯಗಳಲ್ಲಿ ಪ್ರಾರಂಭಿಸಲಾಗಿದೆ. ಕೆಳಗೆ ನೀಡಲಾದ ಜಾಲತಾಣದ ಮೂಲಕ ಈ ಸೇವೆಯನ್ನು ಉಪಯೋಗಿಸಲು ಕೋರಲಾಗಿದೆ.

    https://filing.ecourts.gov.in/pdedev/

    ಇ-ಫೈಲಿಂಗ್ 3.0 ಬಳಕೆಯ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಕೆಳಗೆ ನೀಡಲಾದ ಬಳಕೆದಾರರ ಕೈಪಿಡಿಯನ್ನು ಬಳಸಿ.

    eFiling Manual