ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಹಂಚಾಟೆ ಸಂಜೀವಕುಮಾರ್

ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಹಂಚಾಟೆ ಸಂಜೀವಕುಮಾರ್ ರವರು ಮೇ 13, 1971ರಂದು ಜನಿಸಿದ್ದು ಶ್ರೀಯುತರು ಮೇ 4, 2020ರಂದು ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡು ಸೆಪ್ಟೆಂಬರ್ 25, 2021ರಂದು ಕರ್ನಾಟಕ ಉಚ್ಛ ನ್ಯಾಯಾಲಯದ ಖಾಯಂ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿರುತ್ತಾರೆ.